ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್”
(ನ್ಯೂಸ್ ಕಡಬ) newskadaba.com ಕಾರವಾರ, ಅ. 06: ಸಮುದ್ರದಲ್ಲಿ ಅತಿ ವೇಗವಾಗಿ ಈಜುವ ಮೀನುಗಳಲ್ಲಿ ಒಂದಾದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನೊಂದು ಅಂಕೋಲಾ ತಾಲೂಕಿನ ಗಾಭೀತಕೇಣಿಯ ಮೀನುಗಾರರ ಬಲೆಗೆ ಬಿದ್ದಿದೆ. ಸಾಮಾನ್ಯವಾಗಿ ಬಿಲ್ ಫಿಶ್ ಎಂಧು ಕರೆಯುವ ಚೂಪಾದ ಮುಖ , ಬೆನ್ನ ಮೇಲೆ ರೆಕ್ಕೆ ಹೊಂದಿರುವ ಸುಮಾರು ಐದು ಅಡಿ ಉದ್ದ ಅಪರೂಪದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನು ನಿಕ್ಕಿದೆ. ಈ ಮೀನು ಅತಿದೊಡ್ಡ ಮೀನುಗಳಲ್ಲಿ ಇದು ಕೂಡಾ ಒಂದಾಗಿದ್ದು, ಅತ್ಯಂತ ವೇಗವಾಗಿ […]
ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್” Read More »
ಕರಾವಳಿ, ಕರ್ನಾಟಕ








