ಎರಡು ಕಾರುಗಳ ನಡುವೆ ಅಪಘಾತ ➤ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
(ನ್ಯೂಸ್ ಕಡಬ) newskadaba.com ವಿಟ್ಲ, ಅ. 05: ವಿಟ್ಲದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎಲ್ಲಾ ಪ್ರಯಾಣಿಕರು ಪವಾಡಸದೃಶ್ಯ ರೀತಿಯಲ್ಲಿ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ವಿಟ್ಲದ ಕಾಸರಗೋಡು ರಸ್ತೆಯ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದುಕೊಂಡಿದ್ದವೆ. ಪರಿಣಾಮ ಅಪಘಾತದ ತೀವ್ರತೆಗೆ ಸೊಂಧು ಕಾರು ಪಕ್ಕದಲ್ಲಿದ್ದ ಚರಂಡಿಗೆ ಉರುಳಿ ಬಿದ್ದಿದೆ. ಮತ್ತೊಂದು ಕಾರು ರಸ್ತೆಯಲ್ಲಿಯೇ ಅಡ್ಡವಾಗಿ ಬಿದ್ದಿದ್ದೆ. ಕಾರುಗಳ ಮುಂಭಾಗವು ಸಂಪೂರ್ಣವಾಗಿ […]
ಎರಡು ಕಾರುಗಳ ನಡುವೆ ಅಪಘಾತ ➤ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು Read More »
ಕರಾವಳಿ, ಕರ್ನಾಟಕ









