ಮಂಗಳೂರು: ಮಾಸ್ಕ್ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.03: ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಇಂದು ಉಳ್ಳಾಲ ಪುರಸಭೆ ಆಯುಕ್ತರಾದ ರಾಯಪ್ಪ ಅವರು ಬೀದಿ ಬದಿ ವ್ಯಾಪಾರಿಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿದರು. ಹಾಗೆಯೇ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಕೊರೊನಾ ನಿಯಮ ಪಾಲಿಸದಿದ್ದರೆ 1,000 ರೂ.ಗಳ ದಂಡ ಮತ್ತು ಮತ್ತೆ ಎರಡನೇ ಬಾರಿ ಇದೇ ಅಪರಾಧ ಮಾಡಿದರೆ 2,000 ರೂ.ಗಳ ದಂಡವನ್ನು ವಿಧಿಸಲಾಗುವುದು. ಮೂರನೇ […]
ಮಂಗಳೂರು: ಮಾಸ್ಕ್ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ Read More »
ಕರಾವಳಿ









