ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.02: ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಕ್ಟೋಬರ್ 2 ರ ಇಂದು ಮಹಾತ್ಮ ಗಾಂಧಿ ಉದ್ಯಾನದಲ್ಲಿ 151 ನೇ ಗಾಂಧಿ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಇತರ ಗಣ್ಯರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟಾ ಅವರು, “ಇಂದು ನಾವು ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಅಹಿಂಸೆಯ […]
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ Read More »
ಕರಾವಳಿ









