ಮಂಗಳೂರಿನಲ್ಲಿ ಬೆಂಕಿ ಅವಘಡ.!!
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30: ನಗರದ ಎರಡು ಕಡೆಗಳಲ್ಲಿ ಪ್ರತ್ಯೇಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಂಕ್ ಒಫ್ ಬರೋಡ ಹಂಪನ್ಕಟ್ಟ ಶಾಖೆಯಲ್ಲಿ ಇಂದು ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣ ಆಗಮಿಸಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಗದೊಂದು […]
ಮಂಗಳೂರಿನಲ್ಲಿ ಬೆಂಕಿ ಅವಘಡ.!! Read More »
ಕರಾವಳಿ









