ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ
(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ. 26: ಗುತ್ತಿಗಾರಿನ ಯುವಕರೊಬ್ಬರಿಗೆ ಲಕ್ಷಾಂತರ ಮೌಲ್ಯದ ಚಿನ್ನದ ಸರವೊಂದು ಬಿದ್ದು ಸಿಕ್ಕಿತ್ತು. ಬಳಿಕ ಅದನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ನಡುಗಲ್ಲಿನಿಂದ ಗುತ್ತಿಗಾರು ಮಾರ್ಗವಾಗಿ ಪಂಜಕ್ಕೆ ಹೋಗುತ್ತಿದ್ದ ನವರತ್ನ ಮೊಬೈಲ್ ಶಾಪ್ ನ ಮಾಲಕ ಪ್ರದೀಪ್ ಅಂಬೆಕಲ್ಲು ರವರ ಸುಮಾರು ಒಂದು ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳೆದ ದಿನ ಬಿದ್ದು ಹೋಗಿದ್ದ ಘಟನೆ ನಡೆದಿತ್ತು. ಗುತ್ತಿಗಾರಿನ ಇಂಡಿಯನ್ ಪೆಟ್ರೋಲ್ ಪಂಪಲ್ಲಿ ಪೆಟ್ರೋಲ್ ತುಂಬಿಸಲು ಬಂದಿದ್ದ ಆಶಾಕಿರಣ್ ಎಂಬುವವರಿಗೆ […]
ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ Read More »
ಕರಾವಳಿ, ಕರ್ನಾಟಕ









