10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ!
(ನ್ಯೂಸ್ ಕಡಬ) newskadaba.com ಮುಂಬೈ, ಸೆ. 23: ಬಾಲಿವುಡ್ ಜಗತ್ತಿನ ಮಾದಕ ನಟಿ ಪೂನಂ ಪಾಂಡೆ ಕಳೆದ 12 ದಿನಗಳ ಹಿಂದೆ ಬಹುಕಾಲದ ಗೆಳೆಯ ಸ್ಯಾಮ್ ಬೊಂಬೆ ಜೊತೆ ಮದುವೆಯಾಗಿದ್ದರು. ಆದರೆ ಈಗ ಅವರೇ ಗಂಡನ ವಿರುದ್ಧ ದೂರು ದಾಖಲಿಸಿ ಅರೆಸ್ಟ್ ಮಾಡಿಸಿದ್ದಾರೆ ಬಾಲಿವುಡ್ ನಟಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಗೋವಾದಲ್ಲಿ ಅರೆಸ್ಟ್ ಮಾಡಲಾಗಿದೆ. ಪೂನಂಗೆ ಕಿರುಕುಳ ಕೊಟ್ಟು ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ […]
10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







