ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ 9 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೊಡಗು, ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಗಡಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಅಲ್ಲದೆ, ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆ ಸುರಿದಿದೆ.ದಕ್ಷಿಣ […]
ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!! Read More »
ಕರಾವಳಿ, ಕರ್ನಾಟಕ









