ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಮರಳು ಕೊರೆಯುವ ಯಂತ್ರ ಬೋಟು ವಶಕ್ಕೆ.
(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12. ಹೊಳೆಯಿಂದ ಮರಳು ಸಂಗ್ರಹಿಸಲು ಸಿದ್ದತೆ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪ್ರಭಾರ ಎಸೈ ರಜೇಶ್ ಕೆ.ವಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಬೋಟು ಹಾಗೂ ಯಂತ್ರವನ್ನು ವಶಪಡಿಸಿಕೊಂಡ ಘಟನೆ ಕೊಳ್ನಾಡು ಗ್ರಾಸಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಕೊಳ್ನಾಡು ಗ್ರಮದ ಕುಡ್ತಮುಗೇರು ಭಾಗದಲ್ಲಿ ಹಾದುಹೋಗುವ ಹೊಳೆಯಿಂದ ಕಳೆದ ಕೆಲವು ಸಮಯಗಳಿಂದ ಪಿಕಪ್ ಮೊದಲಾದ ವಾಹನಗಳ ಮೂಲಕ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು. ಇದೀಗ ಡ್ರಜ್ಜಿಂಗ್ ಮೆಷಿನ್ ಮೂಲಕ […]
ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಮರಳು ಕೊರೆಯುವ ಯಂತ್ರ ಬೋಟು ವಶಕ್ಕೆ. Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








