ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್
(ನ್ಯೂಸ್ ಕಡಬ) newskadaba.com ಮೈಸೂರು, ಸೆ. 12. ಸಾಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವ ಕಳೆಗಟ್ಟಲು ಕೆಲ ದಿನಗಳಷ್ಟೇ ಬಾಕಿ ಇದೆ. ಕೊವೀಡ್ ಆತಂಕದ ನಡುವೆಯೂ ನಾಡಹಬ್ಬಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರಲಿದ್ದಾನೆ. ಕಳೆದ ಬಾರಿಯ ಕ್ಯಾಪ್ಟನ್ ಅರ್ಜುನನಿಗೆ 60 ವರ್ಷ ದಾಟಿರುವ ಹಿನ್ನೆಲೆಯಲ್ಲಿ ದಸರಾದ ಯಾವುದೇ ಜವಾಬ್ದಾರಿಯನ್ನು ಅವನಿಗೆ ಕೊಡುತ್ತಿಲ್ಲ. ಅಲ್ಲದೆ ಈ ಬಾರಿ ಜಂಬೂ ಸವಾರಿಯಲ್ಲಿ […]
ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್ Read More »
ಕರಾವಳಿ, ಕರ್ನಾಟಕ









