ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!!
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಬೆಳ್ತಂಗಡಿಯ ಕಳಂಜ ಗ್ರಾಮದ ಬಳ್ಕಾಜೆ ಎಂಬಲ್ಲಿ ತೋಟದ ಕೆಲಸಕ್ಕೆಮದು ಬರುತ್ತಿದ್ದ ದಲಿತ ಮಹಿಳೆಗೆ ಬಲವಂತವಾಗಿ ಆಸಿಡ್ ಕುಡಿಸಿ ಕೊಲೆ ಮಾಡಿ ನಂತರ ಮಹಿಳೆಯ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಾರ್ಮಾಡಿ ಮೂಲದ ಪರಿಶಿಷ್ಟ ಪಂಗಡಕ್ಕೆ ಜಾತಿಗೆ ಸೇರಿದ ಮಹಿಳೆ ಕಳೆಂಜ ಗ್ರಾಮದ ಬಳ್ಕಾಜೆ ನಿವಾಸಿ ರೆಜಿಮೊನು ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದು. ಕೆಲವೊಮ್ಮೆ ಮಹಿಳೆಯ ಅಪ್ರಾಪ್ತ ಮಗಳು ಸಹ ತಾಯಿ ಜೊತೆ […]
ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








