ರಾಜ್ಯಮಟ್ಟದ ವಿಜ್ಞಾನ ವಿಷಯಾಧಾರಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಮ್ಯಕ್ತ್.ಹೆಚ್.ಜೈನ್
(ನ್ಯೂಸ್ ಕಡಬ) newskadaba.com ಕಡಬ, ಸೆ. 03: ಕರ್ನಾಟಕ ರಾಜ್ಯ ಸಾಹಿತ್ಯ ಪರಿಷತ್ತು (ರಿ) ಜಿಲ್ಲಾ ಘಟಕ ರಾಯಚೂರು,ಅಂತರ್ಜಾಲದ ಅಂಗಳದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ವಿಷಯದ ಕಾವ್ಯ ರಚನಾ ಸ್ಪರ್ಧೆಯು ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಮ್ಯಕ್ತ್.ಹೆಚ್.ಜೈನ್. ರವರು ತೃತೀಯ ಸ್ಥಾನ ಪಡೆದಿರುವುದರ ಮೂಲಕ ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುತ್ತಾರೆ. ಕವಿ, ಲೇಖಕ, ವಿಮರ್ಶೆಗಾರ, ನಾಟಕ ರಚನೆಗಾರರಾಗಿ ಗುರುತಿಸಿಕೊಂಡಿರುವ ಇವರು ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ […]
ರಾಜ್ಯಮಟ್ಟದ ವಿಜ್ಞಾನ ವಿಷಯಾಧಾರಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಮ್ಯಕ್ತ್.ಹೆಚ್.ಜೈನ್ Read More »
ಕರಾವಳಿ, ಕರ್ನಾಟಕ









