ಸ್ಕೂಟರ್- ಲಾರಿ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 03 : ತಲ್ಲೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರಾದವರನ್ನು ತಲ್ಲೂರು ಗ್ರಾಮದ ನಿವಾಸಿ ಸೀತಾರಾಮ ಶೆಟ್ಟಿ (57) ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಬರುತ್ತಿದ್ದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್ ಮೇಲಕ್ಕೆ ಹತ್ತಿದ್ದು, ಇದೇ ವೇಳೆ ತಲ್ಲೂರು ಕಡೆಗೆ ಹೋಗುತ್ತಿದ್ದ ಸೀತಾರಾಮ್ ತನ್ನ ಬೈಕ್ ನ […]
ಸ್ಕೂಟರ್- ಲಾರಿ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »
ಕರಾವಳಿ, ಕರ್ನಾಟಕ









