12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ➤ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ
(ನ್ಯೂಸ್ ಕಡಬ) newskadaba.com ವಾಷಿಂಗ್ಟನ್. ಆ,23: ಮಹಾಮಾರಿ ಕೊರೋನಾ ಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿಯೂ ನಮ್ಮ ಆರೋಗ್ಯದ ಕಾಳಜಿ ವಹಿಸುವುದು ಅತಿ ಅಗತ್ಯವಾಗಿದೆ. 12 ವರ್ಷಕ್ಕಿಂತ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಹೊರಡಿಸಿದೆ.ಮಕ್ಕಳು ಹೇಗೆ ಕೊರೊನಾವೈರಸ್‌ಗೆ ವಾಹಕರಾಗುತ್ತಾರೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೇ ಇದ್ದರೂ ದೊಡ್ಡವರು ಹೇಗೆ ವೈರಸ್‌ಗೆ ತುತ್ತಾಗುತ್ತಾರೋ ಮಕ್ಕಳು ಕೂಡ ಹಾಗೆಯೇ ತುತ್ತಾಗುತ್ತಾರೆ, ಹೀಗಾಗಿ 12 ವರ್ಷ ಮೇಲ್ಪಟ್ಟವರು ಮಾಸ್ಕ್ […]
12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ➤ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ Read More »
ಕರಾವಳಿ









