ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ
(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ನವದೆಹಲಿ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು ಎನ್ನಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೂ.19.32 ಕೋಟಿ […]
ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ Read More »
ಕರಾವಳಿ


