ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ. ಆ,20: ಕರ್ನಾಟಕದಾದ್ಯಂತ ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇನ್ನು ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಧಿಕವಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ […]
ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್ ಘೋಷಣೆ Read More »
ಕರಾವಳಿ








