ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ
(ನ್ಯೂಸ್ ಕಡಬ) newskadaba.com ಅರಂತೋಡು, ಆ,17: ಇತ್ತೀಚೆಗೆ ಮಂಗಳೂರು ಎಫ್ ಸಿ ಮಂಗಳೂರು ಅಕಾಡೆಮಿಗೆ ನಡೆದ ಅಂಡರ್18 ಆಯ್ಕೆ ಟ್ರಯಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಹೀರೊ ಹೈ ಲೀಗ್ ಪಂದ್ಯಾಟದಲ್ಲಿ ಎಫ್ ಸಿ ಮಂಗಳೂರು ಫುಟ್ಬಾಲ್ ಅಸ್ಸೋಸಿಯೇಷನ್ ತಂಡದ ಪರವಾಗಿ ಅದ್ನಾನ್ ಪಟೇಲ್ ಪಾಲ್ಗೊಳ್ಳಲಿದ್ದಾರೆ. ಆಲ್ ಇಂಡಿಯಾ ಫುಟ್ಬಾಲ್ ಅಸ್ಸೋಸಿಯೇಷನ್ ಗೆ ತನ್ನನ್ನು ನೋಂದಾಯಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಹಲವಾರು ಜಿಲ್ಲಾ ಮತ್ತು ತಾಲೂಕು ಮಟ್ಟದ ಪಂದ್ಯಾವಳಿಯನ್ನು ಪ್ರತಿನಿಧಿಸಿ […]
ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ Read More »
ಕರಾವಳಿ, ಕರ್ನಾಟಕ









