Mangalore

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ, ಆ.06:  ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.   ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ […]

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು Read More »

ಕರಾವಳಿ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com.ಬೆಂಗಳೂರು, ಆ.6:  ಕೊರೊನಾ ಹೆಮ್ಮಾರಿಯ ಮಧ್ಯೆ ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿಧ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ, ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶವು ಆಗಸ್ಟ್ 7ಕ್ಕೆಂದು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗುತ್ತಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ, ಇನ್ನೂ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು Read More »

ಕರ್ನಾಟಕ

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06:  ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ನಾರಿ ಶಕ್ತಿಯ ಪ್ರತೀಕದಂತಿದ್ದ, ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸೋಣ. ಸವಾಲುಗಳಿಗೆ ಎಂದೂ ಅಂಜದೆ, ರಾಜಕೀಯ ವಿರೋಧಿಗಳ ವಿರುದ್ಧ ಅವರು ತಮ್ಮ ಬಲವಾದ

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ.06:  ನೇತ್ರಾವತಿ ಸೇತುವೆಯ ಮೇಲೆ  ಬುಧವಾರ ಬೈಕ್‌ ಒಂದು ಪತ್ತೆಯಾಗಿದ್ದು ಬೈಕ್‌ ಸವಾರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆ ದೂರು ದಾಖಲಿಸಿದ್ದಾರೆ.   ನಾಪತ್ತೆಯಾದವರನ್ನ 32 ಎರಡು ವರ್ಷ ಪ್ರಾಯದ ಎಂ. ರಘು ಎಂದು ಗುರುತಿಸಲಾಗಿದೆ. ಮೊಗವೀರಪಟ್ನದ ಪತ್ನಿ ಮನೆಯಿಂದ ಪಿಲಾರು ಲಕ್ಷ್ಮೀಗುಡ್ಡೆಯ ಖಾಸಗಿ ಆಹಾರ ಸಂಸ್ಥೆಗೆ ರಾತ್ರಿ ಪಾಳಯದ ಉದ್ಯೋಗಕ್ಕೆ ತೆರಳಿದವರು ಮರಳಿ ವಾಪಸ್ಸಾಗದೆ ನಾಪತ್ತೆಯಾಗಿದ್ದಾರೆ. ಮರುದಿನ ಉಳ್ಳಾಲ ನೇತ್ರಾವತಿ

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com.ಮಂಗಳೂರು, ಆ.6: ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿ ಆಗಿರುವುದು ಬೆಳಕಿಗೆ ಬಂದಿದೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ

ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ Read More »

ಕರಾವಳಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರ ಹೆಚ್ಚಳಕ್ಕೆ ಸರ್ಕಾರ ಅಸ್ತು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06:  ಕೊರೋನಾ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆಯು ತುಂಬಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಬಸ್ ಗಳಿಗೆ ದರವನ್ನು ಶೇ.15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರವು ಅನುಮತಿ ನೀಡಿದೆ.   ವಾರಾಂತ್ಯ ಮತ್ತು ಹಬ್ಬದ ಋತುವಿಗಳಲ್ಲಿ ದರವನ್ನು ದ್ವಿಗುಣಗೊಳಿಸಲು ಮೊದಲ ಬಾರಿಗೆ ರಾಜ್ಯ ಸರ್ಕಾರವು ಅನುಮತಿ ನೀಡಿದ್ದು, ಇದರಿಂದ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಲಿದೆ. ಟೋಲ್ ಗೇಟ್ ನಲ್ಲಿ ನೀಡುವಂತಹ ಮೊತ್ತವನ್ನು ಕೂಡ ಪ್ರಯಾಣಿಕರಿಂದ ಪಡೆಯಬಹುದು ಎಂದು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರ ಹೆಚ್ಚಳಕ್ಕೆ ಸರ್ಕಾರ ಅಸ್ತು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮುಂದುವರಿದ ಭಾರಿ ಮಳೆ ➤ ಕಡಲಿನ ಅಬ್ಬರ ಹೆಚ್ಚಳ, ಆತಂಕದಲ್ಲಿ ಜನ

(ನ್ಯೂಸ್ ಕಡಬ) newskadaba.com ಕರಾವಳಿ, ಆ.06:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ಇಳಿಮುಖವಾಗಿದೆ. ಆದರೆ ಘಟ್ಟ ಪ್ರದೇಶಗಳಾದ ಸಕಲೇಶಪುರ, ಶಿರಾಡಿ, ಸುಬ್ರಹ್ಮಣ್ಯ, ಸಿರಿಬಾಗಿಲು ಪ್ರದೇಶಗಳಲ್ಲಿ ಭಾರೀ ಮಳೆಯಾದ ಹಿನ್ನಲೆಯಲ್ಲಿ ಕುಮಾರಧಾರಾ ನದಿ ತುಂಬಿಕ್ಕಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ಸ್ನಾನಘಟ್ಟ ಕಳೆದ ನಾಲ್ಕು ದಿನಗಳಿಂದ ನದಿ ನೀರಿನಿಂದ ಮುಳುಗಡೆಯಾಗಿದೆ. ಸ್ನಾನಘಟ್ಟದಲ್ಲಿರುವ ಭಕ್ತಾಧಿಗಳ ಸ್ನಾನಗೃಹ, ಶೌಚಾಲಯ ಹಾಗೂ ಲಗೇಜ್ ರೂಮ್ ಗಳು ಭಾಗಶ

ಕರಾವಳಿಯಲ್ಲಿ ಮುಂದುವರಿದ ಭಾರಿ ಮಳೆ ➤ ಕಡಲಿನ ಅಬ್ಬರ ಹೆಚ್ಚಳ, ಆತಂಕದಲ್ಲಿ ಜನ Read More »

ಕರಾವಳಿ, ಕರ್ನಾಟಕ

ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿತ ➤ ನಾಲ್ವರು ನಾಪತ್ತೆ.!!

(ನ್ಯೂಸ್ ಕಡಬ) newskadaba.com ಕೊಡಗು, ಆ.06:  ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಕಳೆದ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ತಲಕಾವೇರಿಯ ದೇವಾಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಕುಸಿದು ಬಿದ್ದಿದೆ.   ಪರಿಣಾಮ ಮನೆಯಲ್ಲಿದ್ದ ನಾಲ್ವರು ನಾಪತ್ತೆಯಾಗಿದ್ದಾರೆಂದು ಹೇಳಲಾಗಿದೆ. ಘಟನ ಸ್ಥಳಕ್ಕೆ ಎನ್‍ಡಿ ಆರ್ ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ. ಮಣ್ಣಿನ ಅಡಿಯಲ್ಲಿ ಸಿಲುಕಿರುವವರನ್ನ ರಕ್ಷಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ ಅಪಾಯಕಾರಿ ಸ್ಥಳಗಳಲ್ಲಿ ಇರುವುದನ್ನು

ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿತ ➤ ನಾಲ್ವರು ನಾಪತ್ತೆ.!! Read More »

ಕರಾವಳಿ, ಕರ್ನಾಟಕ

ಚಾರ್ಮಾಡಿ ಘಾಟ್ ಹೆದ್ದಾರಿಗೆ ಬಂಡೆ ಕುಸಿತ ತೆರವು ಕಾರ್ಯಚರಣೆ ಯಶಸ್ವಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಆ.6: ಮಂಗಳೂರು – ಚಿಕ್ಕಮಗಳೂರು ರಸ್ತೆಯ ಚಾರ್ಮಾಡಿ ಘಾಟ್ 2 ,3 ನೇ ಮತ್ತು 6ನೇ ತಿರುವಿನಲ್ಲಿ ಭೂ ಕುಸಿತದಿಂದಾಗಿ ಬುಧವಾರ ಸಂಜೆ ಬೃಹದಾಕಾರದ ಎರಡು ಬಂಡೆಗಳು ಕುಸಿದು ಬಿದ್ದಿದೆ. ತಕ್ಷಣ ಕಾರ್ಯಪ್ರವೃತರಾದ ಅಧಿಕಾರಿಗಳು, ಬುಧವಾರ ಸಂಜೆ ಏಳರ ಬಳಿಕ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ರಾತ್ರಿ ಜೆಸಿಬಿ ಮುಖಾಂತರ ತೆರವು ಕಾರ್ಯ ನಡೆಸಿದ್ದಾರೆ. ಸದ್ಯ ಒಂದು ವಾಹನ ಸಾಗುವಷ್ಟು ದಾರಿ ತೆರವು ಮಾಡಲಾಗಿದೆ. ಯಾವುದೇ ಅಪಾಯ, ಹಾನಿ

ಚಾರ್ಮಾಡಿ ಘಾಟ್ ಹೆದ್ದಾರಿಗೆ ಬಂಡೆ ಕುಸಿತ ತೆರವು ಕಾರ್ಯಚರಣೆ ಯಶಸ್ವಿ Read More »

ಕರಾವಳಿ

ಶಾಸಕ ಹರೀಶ್ ಪೂಂಜ ರವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.06:  ಬೆಳ್ತಂಗಡಿಯ ಯುವ ಶಾಸಕ ಹರೀಶ್ ಪೂಂಜಾ ರಿಗೆ ಕೊರೋನಾ ಪಾಸಿಟಿವ್ ದೃಡವಾಗಿದೆ. ಕೋವಿಡ್ 19 ಪರೀಕ್ಷೆಯಲ್ಲಿ ಹರೀಶ್ ಪೂಂಜಾರಿಗೆ ಪಾಸಿಟಿವ್ ಎಂದು ವರದಿ ಬಂದಿದೆ.   ಸಣ್ಣ ಮಟ್ಟಿನ ಜ್ವರ ಹೊರತುಪಡಿಸಿ ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಶಾಸಕ ಹರೀಶ್ ಪೂಂಜಾ ರು ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಇಚ್ಚಿಸಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಶಾಸಕ ಹರೀಶ್ ಪೂಂಜಾ ಫೇಸ್ಬುಕ್

ಶಾಸಕ ಹರೀಶ್ ಪೂಂಜ ರವರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ
Scroll to Top