ಅಡಿಕೆ ಬೆಳೆಗಾರರಿಗೆ ವರವಾದ ಲಾಕ್‌ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ
(ನ್ಯೂಸ್ ಕಡಬ) newskadaba.com ಕಡಬ, ಆ.02: ಲಾಕ್‌ಡೌನ್ ನಿಂದ ಭಾಗಶಃ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸಿದರೆ ಅಡಿಕೆ ಬೆಳೆಗಾರರಿಗೆ ಮಾತ್ರ ಲಾಕ್ ಡೌನ್ ವರದಾನವಾಗಿದೆ. ಲಾಕ್ ಡೌನ್ ನಿಂದಾಗಿ ಹೊರ ದೇಶಗಳಿಂದ ಬರುತ್ತಿದ್ದ ಅಕ್ರಮ ಅಡಿಕೆ ಆಮದಿಗೆ ಕಡಿವಾಣ ಬಿದ್ದಿದ್ದು, ಸ್ಥಳೀಯ ಅಡಿಕೆಗೆ ಭಾರೀ ಬೇಡಿಕೆ ಬಂದಿದೆ. ಅಡಿಕೆಯನ್ನು ಮಾರದೆ, ತಮಲ್ಲಿಯೇ ಉಳಿಸಿಕೊಂಡಿದ್ದ ಅಡಿಕೆ ಬೆಳೆಗಾರರಿಗೆ ಈಗ ಬಂಗಾರದ ಬೆಲೆ ಸಿಕ್ಕಿದೆ. ಅಡಿಕೆ ದರ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]
ಅಡಿಕೆ ಬೆಳೆಗಾರರಿಗೆ ವರವಾದ ಲಾಕ್‌ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ Read More »
ಕರಾವಳಿ, ಕರ್ನಾಟಕ









