ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ
(ನ್ಯೂಸ್ ಕಡಬ)newskadaba.com ಬಜಪೆ, ಆ.03. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ತತ್ ಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಅಬ್ದುಲ್ ಅಝೀಜ್(34) ನ್ನು ವಶಕ್ಕೆ […]
ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್



