ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ
(ನ್ಯೂಸ್ ಕಡಬ) newskadaba.com ಹರ್ಯಾಣ , ಜು.29: ಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಯುದ್ಧ ವಿಮಾನ ಬಂದಿಳಿಯುವ ಸಂದರ್ಭದಲ್ಲಿ ಮತ್ತು ಬಂದಿಳಿದ ಮೇಲೆ ವಾಯುನೆಲೆಯ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳ ಫೋಟೋ ಮತ್ತು ವಿಡಿಯೊಗಳನ್ನು ತೆಗೆಯುವುದನ್ನು ನಿಷೇಧಿಸಲಾಗಿದೆ. ಅಂಬಾಲಾ ವಾಯುನೆಲೆಯ ಸುತ್ತಮುತ್ತ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್ ಗಳನ್ನು ಹಾರಿಸುವುದಕ್ಕೆ ಜಿಲ್ಲಾಡಳಿತ ನಿಷೇಧ […]
ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









