ಆಗಸ್ಟ್ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ
(ನ್ಯೂಸ್ ಕಡಬ) newskadaba.com ನವ ದೆಹಲಿ, ಜು.26: ಕೊರೋನಾ ವೈರಸ್ ಆರಂಭಕ್ಕಿಂತಲೂ ಪ್ರಸ್ತುತ ಅತಿಹೆಚ್ಚು ಅಪಾಯಕಾರಿಯಾಗಿದ್ದು, ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು ಸ್ವಾತಂತ್ಯ್ರದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿದಾಟಿದೆ. ಕೊರೋನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಲೇ ಇದೆ. ಕೊರೋನಾದಿಂದಾಗಿ ಅತಿಹೆಚ್ಚು ಹಾನಿಗೊಳಗಾದ […]
ಆಗಸ್ಟ್ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









