ದ. ಕ ಹಾಗೂ ಉಡುಪಿಯಲ್ಲಿ ಭಾನುವಾರ ಲಾಕ್‌ಡೌನ್ ಮುಂದುವರಿಯಲಿದೆ ➤ ಜಿಲ್ಲಾಧಿಕಾರಿ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ಲಾಕ್‌ಡೌನ್ ಮುಂದುವರೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಉಭಯ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಭಾನುವಾರದ ಲಾಕ್‌ಡೌನ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಕಳೆದ ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಯೂಟ್ಯೂಬ್ ಹಾಗೂ ಫೇಸ್‌ಬುಕ್ ಲೈವ್ ಮೂಲಕ ರಾಜ್ಯದ ಜನತೆಯನ್ನು […]
ದ. ಕ ಹಾಗೂ ಉಡುಪಿಯಲ್ಲಿ ಭಾನುವಾರ ಲಾಕ್‌ಡೌನ್ ಮುಂದುವರಿಯಲಿದೆ ➤ ಜಿಲ್ಲಾಧಿಕಾರಿ ಸ್ಪಷ್ಟನೆ Read More »
ಕರಾವಳಿ








