ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24: ಬಳ್ಳಿಯ ರೂಪದಲ್ಲಿ ಎಡೆ ಎತ್ತಿದ ನಾಗನ ರೂಪದಲ್ಲಿ ಬೆಳೆದಿರುವ ಬಳ್ಳಿ ಬೆಳ್ತಂಗಡಿಯಲ್ಲಿ ಪತ್ತೆಯಾಗಿರುವುದು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದನ್ನ ಪ್ರಕೃತಿ ವಿಸ್ಮಯವೆಂದರೂ ತಪ್ಪಾಗಲ್ಲ. ಅಂತಹ ಘಟನೆಗೆ ಇಂದು ಬೆಳ್ತಂಗಡಿಯಲ್ಲಿ ಒಂದು ಘಟನೆ ಸಾಕ್ಷಿಯಾಗಿದೆ . ಹೌದು, ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ […]
ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ Read More »
ಕರಾವಳಿ, ಕರ್ನಾಟಕ









