ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ
(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22: ಪಿಕಪ್ ವ್ಯಾನ್‌ನಲ್ಲಿ ಬಾಳೆ ಗೊನೆಗಳ ನಡುವೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಮಂಜೇಶ್ವ ರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ವೇಗವಾಗಿ ಒಳ ರಸ್ತೆಯಾಗಿ ಚಲಾಯಿಸಿಕೊಂಡು ಹೋಗಿದ್ದು, ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ತಪಾಸಣೆ […]
ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









