ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್ಗಳಿಗೆ ಬಂಪರ್ ಗಿಫ್ಟ್ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ
(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21: ಕೊರೋನಾ ಸೋಂಕನ್ನು ತಡೆಗಟ್ಟಲು ಕೊರೋನಾ ವಾರಿಯರ್ಗಳಾಗಿ ಹೋರಾಡುತ್ತಿರುವ ವೈದ್ಯರು, ನರ್ಸ್ಗಳು ಹಗಲು-ರಾತ್ರಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸ್ಗಳಿಗೆ ರಾಜ್ಯ ಸರ್ಕಾರ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 48,000ಕ್ಕೆ ಏರಿಕೆ ಮಾಡಲಾಗಿದೆ. ಹಾಗೇ, ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ನರ್ಸ್ಗಳ ವೇತನವನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಇಂದು ವೈದ್ಯಕೀಯ ಶಿಕ್ಷಣ […]
ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್ಗಳಿಗೆ ಬಂಪರ್ ಗಿಫ್ಟ್ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ Read More »
ಕರಾವಳಿ, ಕರ್ನಾಟಕ









