ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ
(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ ಆರೇಳು ಮಂದಿ ಗಾಂಜಾ ವ್ಯಸನಿಗಳು ಕೃತ್ಯ ಎಸಗಿದ್ದಾರೆ. ಅಜಯ್ ಎಂಬಾತನ ಮನೆಗೆ ನುಗ್ಗಿದ ಯುವಕರ ತಂಡ ದಾಂಧಲೆ ಮಾಡಿದೆ. ಈ ವೇಳೆ, ಅಜಯ್ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಆಗಮಿಸಿ ಸ್ಥಳದಲ್ಲಿ ಸೇರಿದ್ದ ಎರಡೂ […]
ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








