ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ. ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ […]
ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »
ಕರಾವಳಿ, ಕರ್ನಾಟಕ









