3 ವಿದ್ಯುತ್ ತಂತಿಗಳ ಕಳ್ಳತನ
(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.29. ಪಿಕಪ್ ವಾಹನದಲ್ಲಿ ತುಂಬಿಸಿದ್ದ 5 ಬಂಡಲ್ ವಿದ್ಯುತ್ ತಂತಿಗಳ ಪೈಕಿ 3 ಬಂಡಲ್ ವಿದ್ಯುತ್ ತಂತಿ ಕಳವುಗೈದಿರುವ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಿವಾಸಿ ರಾಘವೇಂದ್ರ ನಾಯ್ಕ್ ಎಂಬವರು ರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಈಗಲ್ ಸಂಸ್ಥೆಗೆ ಸೇರಿದ ಗೋದಾಮಿನಿಂದ 5 ಬಂಡಲ್ ವಿದ್ಯುತ್ ತಂತಿಗಳನ್ನು ಪಡೆದುಕೊಂಡು ಅವರ ಬೊಲೆರೋ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದು ರಾತ್ರಿ 10.30ರ ವೇಳೆಗೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿರುವ […]
3 ವಿದ್ಯುತ್ ತಂತಿಗಳ ಕಳ್ಳತನ Read More »
ಕರಾವಳಿ, ಕ್ರೈಮ್ ನ್ಯೂಸ್


