ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ
(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.11:ಕಳೆದ ಮೂರು ತಿಂಗಳಿಂದ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ದ ಹೋರಾಟ ನಡೆಸಿದ ವೈದ್ಯರು, ಪೋಲಿಸರು, ಆರೋಗ್ಯ ಕಾರ್ಯಕರ್ತರು,ಪೌರಕಾರ್ಮಿಕರಿಗೆ ಗೌರವ ಸೂಚಿಸುವ ಸಲುವಾಗಿ ಬೆಂಗಳೂರಿನ ವಿಧಾನಸೌಧದ ಮುಂದೆ ಪುಷ್ಪ ಪ್ರದರ್ಶನ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಮಹಾಮಾರಿ ಭಾರೀ ಅನಾಹುತವನ್ನೇ ಉಂಟು ಮಾಡುತ್ತಿದೆ. ಇದರ ವಿರುದ್ದ ಹಗಳು ರಾತ್ರಿ ಎನ್ನದೆ ಹೋರಾಟ ನಡೆಸಿದವರು ಕೊರೊನಾ ವಾರಿಯರ್ಸ್, ವೈದ್ಯರು ತಮ್ಮ ಜೀವವನ್ನು ಪಣಕಿಟ್ಟು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಇವರೊಂದಿಗೆ ಮಹಾಮಾರಿ ನಿಯಂತ್ರಣ ಮಾಡಲು ಲಾಕ್ ಡೌನ್ […]
ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ Read More »
ಕರಾವಳಿ









