ಮುಂಬೈ ಕರಾವಳಿಗರಿಗೆ ಶುಭಸುದ್ದಿ ➤ ತಾಯ್ನಾಡಿಗೆ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ
(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಸಚಿವರಾದ ಶ್ರೀರಾಮುಲು ಇಂದು ಉಡುಪಿಗೆ ಅಗಮಿಸಿ ತುರ್ತು ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಜನಪ್ರತಿನಿಧಿಗಳು ,ಆರೋಗ್ಯಾಧಿಕಾರಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ಸ್ಥಿತಿಗತಿ ,ಅನುಸರಿಸಬೇಕಾದ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಾಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ದಿಂದ ಬಂದವರಿಗೆ ಇನ್ಮುಂದೆ ಸಾಂಸ್ಥಿಕ ಕ್ವಾರಂಟೈನ್ ಇರೋದಿಲ್ಲ ಹೋಂ ಕ್ವಾರಂಟೈನ್ ಮಾತ್ರ ಇರುತ್ತೆ.ಈ ಸಮಯದಲ್ಲಿ ವ್ಯಕ್ತಿಯ […]
ಮುಂಬೈ ಕರಾವಳಿಗರಿಗೆ ಶುಭಸುದ್ದಿ ➤ ತಾಯ್ನಾಡಿಗೆ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ Read More »
ಕರಾವಳಿ, ಕರ್ನಾಟಕ








