ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್
(ನ್ಯೂಸ್ ಕಡಬ) newskadaba.com ಬೆಂಗಳೂರು,ಜು 03: ರಾಜ್ಯದಲ್ಲಿ ಜುಲೈ 1ರಿಂದ ಹಂತ-ಹಂತವಾಗಿ ಶಾಲೆಗಳನ್ನು ಪುನಾರಾರಂಭಗೊಳ್ಳಲು ಉದ್ದೇಶಿಸಿರುವ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಇದು ನಿರ್ಧಾರಿತ ದಿನಾಂಕವಲ್ಲ, ಯೋಜಿತ ದಿನಾಂಕವಷ್ಟೇ ಎಂದಿದ್ದಾರೆ. ಜುಲೈ 1ಕ್ಕೆ ರಾಜ್ಯದಲ್ಲಿ ಶಾಲೆಗಳು ಆರಂಭಗೊಳ್ಳುವ ಬಗ್ಗೆ ವರದಿಗಳು ಬಂದಿದ್ದವು. ಇದರಿಂದ ಪೊಷಕರು ಮತ್ತು ಮಕ್ಕಳು ಗೊಂದಲಕ್ಕೆ ಒಳಗಾಗಿದ್ದರು. ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮತ್ತು ಲಾಕ್ಡೌನ್ ತೆರವುಗೊಂಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ದುಸ್ಸಾಹಸವಾಗಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ […]
ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್







