ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6 ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ, ಭಾರತ ಸರ್ಕಾರ, ಮೈಸೂರಿನಲ್ಲಿ ಕರ್ನಾಟಕ ರಾಜ್ಯದ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಜೆಒಸಿ ಡಿಪ್ಲೋಮಾ, ಬಿಇ, ಹಾಗೂ ಯಾವುದೇ ಪದವಿ ಪಾಸ್ ಅಥವಾ ಫೇಲ್ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ವೃತ್ತಿಪರ ಯೋಜನೆಯಡಿ 3 ಮತ್ತು 6 ತಿಂಗಳ ಅವಧಿಯ ಪಾಲಿಮರ್ ವಸ್ತುಗಳ ತಯಾರಿಕ ತಂತ್ರಜ್ಞಾನದ, ವಾಹನಗಳ ಬಿಡಿಭಾಗಗಳು, ವಿದ್ಯುತ್ ಉಪಕರಣಗಳು, ಕಂಪ್ಯೂಟರ್ ಬಿಡಿಬಾಗಗಳು ಇತ್ಯಾದಿ ವಸ್ತುಗಳ ತಯಾರಿಕೆಯ ಬಗ್ಗೆ ಉಚಿತ ಊಟ […]
ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ Read More »
ಕರಾವಳಿ



