Mangalore

ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4.               ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 31.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.backwardclasses.kar.nic.in ನ್ನು ಸಂಪರ್ಕಿಸಬೇಕು […]

ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕದ್ರಿ ಪಾರ್ಕ್- ಸಂಗೀತ ಕಾರಂಜಿ/ಲೇಸರ್ ಶೋ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4ಮಳೆಗಾಲದಲ್ಲಿ ಕದ್ರಿ ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಸಂಗೀತ ಕಾರಂಜಿ/ಲೇಸರ್ ಶೋ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಅಕ್ಟೋಬರ್ 2 ರಿಂದ ಪುನಃ ಪ್ರಾರಂಭಗೊಂಡಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕದ್ರಿ ಪಾರ್ಕ್- ಸಂಗೀತ ಕಾರಂಜಿ/ಲೇಸರ್ ಶೋ ಆರಂಭ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖೆಯಿಂದ ಪ.ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.2019-20ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. (2018-19 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. 2019-20ನೇ ಸಾಲಿನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.) ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿರಬೇಕು. 1ನೇ ತರಗತಿಯಿಂದ 8ನೇ ತರಗತಿ ವಿದ್ಯಾರ್ಥಿಯ ಷೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.6

ಸಮಾಜ ಕಲ್ಯಾಣ ಇಲಾಖೆಯಿಂದ ಪ.ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಪ.ಜಾತಿ/ಪ.ಪಂಗಡ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್‍ಪೂರ್ವ (1ನೇ ತರಗತಿಯಿಂದ 10ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಶಾಲೆಗಳಲ್ಲಿ ಸ್ಯಾಟ್ಸ್ ನಂಬರ್‍ನೊಂದಿಗೆ ಅರ್ಜಿ ಸಲ್ಲಿಸಬೇಕು. ನವೀಕರಣದ ವಿದ್ಯಾರ್ಥಿಗಳ ಅರ್ಜಿಗಳು ಸ್ವಯಂ ನವೀಕರಣ ಆಗಿರುವುದರಿಂದ ಆನ್‍ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮಾತ್ರ ಇಲಾಖೆಯ ವೆಬ್ ಸೈಟ್: www.ssp.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಹೊಸದು ಮತ್ತು ನವೀಕರಣ

ಪ.ಜಾತಿ/ಪ.ಪಂಗಡ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಬಾಡಿಗೆಗೆ ವಾಹನ ಒದಗಿಸಲು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.2019-20ನೇ ಸಾಲಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು, ಜಿಲ್ಲಾ ಪಂಚಾಯತ್ ಮಂಗಳೂರು ಇವರ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಟೆಂಡರ್ ಆಹ್ವಾನಿಸಲಾಗಿದೆ. ಮಾಸಿಕ ಬಾಡಿಗೆಗೆ ವಾಹನ ಒದಗಿಸಲು ಹಾಗೂ ಕಚೇರಿಯ ಪತ್ರ ವ್ಯವಹಾರಗಳನ್ನು ಗಣಕ ಯಂತ್ರಗಳಲ್ಲಿ ಬೆರಳಚ್ಚು ಮಾಡುವ ಮತ್ತು ಪ್ರಿಂಟ್ ಪ್ರತಿ ಸಿದ್ದಪಡಿಸಿ ಕೊಡುವ ಸೇವೆಯನ್ನು ಒದಗಿಸಲು ಆಸಕ್ತ ನೋಂದಾಯಿತ ಸಂಸ್ಥೆ/ ಏಜನ್ಸಿಗಳಿಂದ ಟೆಂಡರನ್ನು ಆಹ್ವಾನಿಸಲಾಗಿದೆ. ವಾಹನ ಒದಗಿಸುವ ಬಗ್ಗೆ ಟೆಂಡರ್ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 18ರಂದು ಸಂಜೆ

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಬಾಡಿಗೆಗೆ ವಾಹನ ಒದಗಿಸಲು ಟೆಂಡರ್ ಆಹ್ವಾನ Read More »

ಕರಾವಳಿ

ದೀಕ್ಷಾ ಭೂಮಿ ಯಾತ್ರೆ ನಿಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ. ಬಿ. ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾ ಭೂಮಿ ಯಾತ್ರೆಗೆ ನಿಯೋಜಿಸುವ ಕುರಿತು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 10. ಹೆಚ್ಚಿನ ಮಾಹಿತಿಗಾಗಿ ಆನ್‍ಲೈನ್ ವೆಬ್‍ಸೈಟ್: www.sw.kar.nic.in ನ್ನು ಸಂಪರ್ಕಿಸಬೇಕು ಎಂದು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದ.ಕ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ದೀಕ್ಷಾ ಭೂಮಿ ಯಾತ್ರೆ ನಿಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ಜಿಲ್ಲಾ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರಿಗೆ ವೈದ್ಯಕೀಯ ಸಹಾಯ ಧನ ನೀಡಲಾಯಿತು. ಪ್ರತಿಯೊಬ್ಬ ಗೃಹರಕ್ಷಕರಿಗೂ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿ ಇದ್ದು, ಇದರಲ್ಲಿ ಗೃಹರಕ್ಷಕರ ಹಾಗೂ ಅವರ ಮಕ್ಕಳ ವೈದ್ಯಕೀಯ ವೆಚ್ಚ ಹಾಗೂ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸಹಾಯ ಧನ ನೀಡಲಾಗುತ್ತದೆ. ಇದರಲ್ಲಿ ಪ್ರತಿ ಗೃಹರಕ್ಷಕರೂ ವರ್ಷಕ್ಕೆ ರೂ.50 ರಂತೆ ವಂತಿಕೆಯನ್ನು ನೀಡಿದ್ದು ಶೇಕಡಾ 60 ರಷ್ಟು ಗೃಹರಕ್ಷಕರೂ ಕವಾಯತಿಗೆ ಹಾಜರಾಗಿದ್ದಲ್ಲಿ ಅಂತಹ ಗೃಹರಕ್ಷಕರು ಈ ಸೌಲಭ್ಯವನ್ನು ಪಡೆಯಬಹುದು. ವೈದ್ಯಕೀಯ ವೆಚ್ಚಕ್ಕಾಗಿ ಅರ್ಜಿ ಸಲ್ಲಿಸುವಾಗ

ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ Read More »

ಕರಾವಳಿ

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿ.ಎಚ್.ಡಿ./ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 15. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in  ದೂರವಾಣಿ ಸಂಖ್ಯೆ: 805077004 ನ್ನು ಸಂಪರ್ಕಿಸಬೇಕು ಎಂದು ಹಿಂದುಳಿದ ವರ್ಗಗಳ

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮರಳು : ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್‍ಝಡ್ ವಲಯದಲ್ಲಿ ಮರಳು ಪರವಾನಿಗೆ ನೀಡಲಾಗಿದ್ದರೂ, ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಸಿಆರ್‍ಝಡ್ ವಲಯದಲ್ಲಿ ಮರಳು ತೆಗೆಯಲು 105 ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ. ಇದರಲ್ಲಿ ಅಂದಾಜು 11 ಲಕ್ಷ ಮೆಟ್ರಿಕ್

ಮರಳು : ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ

ಮಕ್ಕಳಲ್ಲಿ ಜಂತು ಹುಳು ನಿವಾರಣೆ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಬೆಳೆಯುವ ಮಕ್ಕಳ ಪೌಷ್ಟಿಕಾಂಶ ಹೀರಿ ಬೆಳೆಯುವ ಜಂತುಹುಳಗಳ ನಿವಾರಣೆಗಾಗಿ ಅಲ್ಪೆಂಡಝೋಲ್ ಮಾತ್ರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸೇವಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ ಹೇಳಿದರು. ಬುಧವಾರ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ

ಮಕ್ಕಳಲ್ಲಿ ಜಂತು ಹುಳು ನಿವಾರಣೆ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ
Scroll to Top