ಆಯುಷ್ಮಾನ್ ಭಾರತ್ ➤ ಜಾಥಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಯೋಜನೆಯ ಅರಿವು ಮೂಡಿಸಲು ಹಾಗೂ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು. ಸೋಮವಾರ ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಾಥ ಆರಂಭಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಬಳಿಕ ಜಾಥವು ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ […]
ಆಯುಷ್ಮಾನ್ ಭಾರತ್ ➤ ಜಾಥಾ ಕಾರ್ಯಕ್ರಮ Read More »
ಕರಾವಳಿ




