ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಸಹಕಾರ ಸಂಘಗಳು/ಸೌಹಾರ್ದ ಸಹಕಾರ ಸಂಘಗಳು ಕಾಯಿದೆ ಹಾಗೂ ನಿಯಮಗಳನ್ವಯ 2019-20ನೇ ಸಾಲಿನ ಲೆಕ್ಕ ಪರಿಶೋಧನೆಗೆ ಲೆಕ್ಕ ಪರಿಶೋಧಕರ ಆಯ್ಕೆ ಸಂಬಂಧ ವಾರ್ಷಿಕ ಮಹಾಸಭೆ ನಡೆಸಲಾಗಿತ್ತು. ಈ ನಡವಳಿಯ ಯಥಾ ಪ್ರತಿಯನ್ನು ಮಹಾಸಭೆ ನಡೆದ 7 ದಿವಸದೊಳಗೆ ಉಪನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ, ಕಿಲ್ಲೆಕೋರ್ಟ್ ಕಟ್ಟಡ, 3ನೇ ಅಂತಸ್ತು, ಪಿ.ಎಂ.ರಾವ್ ರಸ್ತೆ, ಹಂಪನಕಟ್ಟೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಚೇರಿಗೆ ಕಡ್ಡಾಯವಾಗಿ ಒಂದು ಪ್ರತಿಯನ್ನು ಸಲ್ಲಿಸಿ […]
ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ Read More »
ಕರಾವಳಿ






