Mangalore

ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.21.ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ಶ್ರೀ ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ನಡೆದ 14 ವಯೋಮಾನದ ಬಾಲಕರ ವಾಲಿ ಬಾಲ್ ಪಂದ್ಯಾಟ ನಡೆಸಲಾಗಿತ್ತು. ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಆರೋನ್, ಸಚಿನ್, ನಹಿಝ್, ಶಾನ್, ಸಾಂಜೋ, ಜಿನ್ಮಯಿ, ನಿಖಿಲ್ ಹಾಗೂ ನೂತನ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾರೀರಿಕ ಶಿಕ್ಷಕರಾದ ಮನೋಜ್, ಸುದರ್ಶನ್ ಬಂಗೇರ ಮತ್ತು ಅಲ್ಫೋನ್ಸಾ ಮಾರ್ಗದರ್ಶನ ನೀಡಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| […]

ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ Read More »

ಕರಾವಳಿ

ರಾಜ್ಯ ಮಟ್ಟದ ಕರಾಟೆ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ರಕ್ಷಾ ಇವರಿಗೆ ಕಾಪಾದಲ್ಲಿ ಚಿನ್ನದ ಪದಕ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.21.ಶ್ರೀರಾಮ ವಿದ್ಯಾಸಂಸ್ಥೆ ಕಲ್ಲಡ್ಕ ಹಾಗೂ ವೆಸ್ಟರ್ನ್ ಮಾರ್ಷಲ್ ಆಟ್ರ್ಸ್ ಮಂಗಳೂರು ಇಂಟರ್‍ನ್ಯಾಷನಲ್‍ನವರು ಸಂಯುಕ್ತ ಆಶ್ರಯದಲ್ಲಿ ನಡೆಸಿದ ರಾಜ್ಯ ಮಟ್ಟದ ಕರಾಟೆ  ಸ್ಪರ್ಧೆಯಲ್ಲಿ     ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ  ವಿದ್ಯಾರ್ಥಿನಿ ಭಾಗವಹಿಸಿದ್ದಳು. 9ನೇ ತರಗತಿ ವಿದ್ಯಾರ್ಥಿನಿ ರಕ್ಷಾ ಇವರು ಕಾಪಾದಲ್ಲಿ ಚಿನ್ನದ ಪದಕ ಹಾಗೂ ಕಮಟೆಯಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಬಿಎಸ್‍ಎನ್‍ಎಲ್ ಉದ್ಯೋಗಿ ಕೊಕ್ಕಡದ ಡೀಕಯ್ಯ ಗೌಡ ಹಾಗೂ ಪುಷ್ಪಾವತಿಯವರ ಸುಪುತ್ರಿಯಾಗಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯೂ ಪ್ರಫುಲ್ ಒಐಸಿ

ರಾಜ್ಯ ಮಟ್ಟದ ಕರಾಟೆ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ರಕ್ಷಾ ಇವರಿಗೆ ಕಾಪಾದಲ್ಲಿ ಚಿನ್ನದ ಪದಕ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು,ಕುಂತೂರು ➤ ವಿಶ್ವ ಶಾಂತಿ ದಿನ

(ನ್ಯೂಸ್ ಕಡಬ) newskadaba.com ಕುಂತೂರು,ಸಪ್ಟೆಂಬರ್.21.ಇಲ್ಲಿನ ಮಾರ್ ಇವಾನಿಯೋಸ್ ಕಾಲೇಜಿನ ಮಾನವಿಕ ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಶಾಂತಿಯ ಮಹತ್ವದ ಕುರಿತು ಅರಿವು ಮೂಡಿಸಲು ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಶಿಕ್ಷಣಾರ್ಥಿಯಾದ ಸಿಸ್ಟರ್ ಗ್ರೇಸಿ ಕೆ. ಜೆ ಯವರು ವಿಶ್ವ ಶಾಂತಿ ದಿನದ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್, ಮಾನವಿಕ ಸಂಘದ ನಿರ್ದೆಶಕರು ಹಾಗೂ ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ರಾಜಿ ಸಿ.ಜೆ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿಗಳಾದ

ಮಾರ್ ಇವಾನಿಯೋಸ್ ಕಾಲೇಜು,ಕುಂತೂರು ➤ ವಿಶ್ವ ಶಾಂತಿ ದಿನ Read More »

ಕರಾವಳಿ

ದ. ಕ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಇವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ದ.ಕ ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ದಕ್ಷಿಣ ಕನ್ನಡ ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘ (ರಿ) ಮಂಗಳೂರು ಇವರ ವತಿಯಿಂದ ಸಪ್ಟೆಂಬರ್ 19 ರಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಇವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಸಂಘದ ಅಧ್ಯಕ್ಷೆ ಶೋಭಾ ಶೆಟ್ಟಿ, ಗೌರವ ಅಧ್ಯಕ್ಷ ಪ್ರಾಂಕಿ ಪ್ರಾನ್ಸಿಸ್ ಕುಟಿನ್ಹ, ಪ್ರಧಾನ ಕಾರ್ಯದರ್ಶಿ ಕೆ ಮೋಹನ್, ಕೋಶಾಧಿಕಾರಿ ಯು.ಕೆ ನಾರಾಯಣ್, ಉಪಾಧ್ಯಕ್ಷರುಗಳಾದ ಪಿ.ಕೆ ಸುಧಾಕರ ಮತ್ತು ಶ್ರೀಧರ್, ಕ್ರೀಡಾಕಾರ್ಯದರ್ಶಿ

ದ. ಕ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಇವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ದ.ಕ ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘ Read More »

ಕರಾವಳಿ

ಕಟೀಲು ಬ್ರಹ್ಮಕಲಶೋತ್ಸವ ಎರಡು ತಿಂಗಳೊಳಗೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಿ ➤ ನಳೀನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಕಟೀಲು ಬ್ರಹ್ಮಕಲಶೋತ್ಸವಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿ ಹಾಗೂ ಇತರ ಕೆಲಸಗಳನ್ನು ಎರಡು ತಿಂಗಳೊಳಗೆ ಸಂಪೂರ್ಣಗೊಳಿಸಿ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್‍ನಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಭೆಯಲ್ಲಿ ಭಾಗವಹಿಸಿ ಮಾತಾನಾಡಿದ ಇವರು ರಸ್ತೆ ಅಗಲೀಕರಣಕ್ಕೆ ಎಸ್ಟಿಮೇಟ್(ಅಂದಾಜು) ಮಾಡುವಾಗ ಕಾಂಕ್ರೀಟ್ ಹಾಗೂ ಡಾಂಬರೀಕರಣ ರಸ್ತೆ ಮಾದರಿ ತೆಗೆದುಕೊಂಡು ನಂತರ ಅದರಲ್ಲಿ ಒಂದು ಮಾದರಿಯನ್ನು ಆಯ್ದುಕೊಳ್ಳಿ ಎಂದು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. ಬೈಪಾಸ್ ರಸ್ತೆಯಾಗಿ ಉಲ್ಲಂಜೆ-ಮಿತ್ತಬೈಲು-ಪುಪಾಡಿಕಲ್ಲು-ಕೊಂಡೇಲದಿಂದ ಪದವಿ ಕಾಲೇಜು

ಕಟೀಲು ಬ್ರಹ್ಮಕಲಶೋತ್ಸವ ಎರಡು ತಿಂಗಳೊಳಗೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಿ ➤ ನಳೀನ್ ಕುಮಾರ್ ಕಟೀಲ್ Read More »

ಕರಾವಳಿ

ಪೇಶ್ ಇಮಾಮ್ ಮತ್ತು ಮೌಝನ್ ➤ ವಕ್ಫ್ ಸಮಿತಿಗೆ ದಾಖಲೆ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ಗೌರವಧನ ಪಡೆಯುವ ಮಸೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಶ್ ಇಮಾಮ್ ಮತ್ತು ಮೌಝನ್ (ಮುಕ್ರಿ)ರವರು ತಮ್ಮ ಮಸೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ವರದಿ ನೀಡಲಿದೆ. ಆದೂದರಿಂದ ತಮ್ಮ ಜಮಾಅತಿನಲ್ಲಿ ಪೇಶ್ ಇಮಾಮ್ ಮತ್ತು ಮೌಝನ್ (ಮುಕ್ರಿ)ಯವರು ಸೆಪ್ಟೆಂಬರ್‍ನಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ದೃಢೀಕರಣ ಪತ್ರ ಹಾಗೂ ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿ, ಬ್ಯಾಂಕ್ ಖಾತೆಯ ಝೆರಾಕ್ಸ್ ಪ್ರತಿ (ಇಂದಿನವರೆಗೆ ಅಪ್‍ಡೇಟ್) ಆಗಿರುವ ಬಗ್ಗೆ ಈ ಮೂರು ದಾಖಲೆಗಳನ್ನು

ಪೇಶ್ ಇಮಾಮ್ ಮತ್ತು ಮೌಝನ್ ➤ ವಕ್ಫ್ ಸಮಿತಿಗೆ ದಾಖಲೆ ಸಲ್ಲಿಸಿ Read More »

ಕರಾವಳಿ

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಯ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. 2019ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ನೀಡುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ – ವಿಜ್ಞಾನ, ವೈದ್ಯಕೀಯ,

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆ ➤ ಪಿ.ಎಸ್. ಯಡಪಡಿತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಸಂಸ್ಥೆಗೆ ನಮ್ಮಿಂದ ಯಾವ ರೀತಿಯ ಅವಶ್ಯಕತೆ ಇದೆ ಎಂಬುದನ್ನು ತಿಳಿದುಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆಯಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆದ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಹಿಂದೆ ವಿಶ್ವವಿದ್ಯಾನಿಲಯವನ್ನು ಉತ್ತಮ ರೀತಿಯಲ್ಲಿ ಬೆಳೆಸಿದ್ದಾರೆ, ನಾನು ಇಂದಿನ ಪೀಳಿಗೆಗೆ ಅನುಗುಣವಾಗಿ ಬದಲಾವಣೆ ಮಾಡುತ್ತೇನೆ. ಶಿಕ್ಷಣ ಸಂಸ್ಥೆಗಳು ಜ್ಞಾನ ಸೃಷ್ಟಿ ಮತ್ತು ಜ್ಞಾನ ಪ್ರಸಾರ ಕಾರ್ಯದಲ್ಲಿ

ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆ ➤ ಪಿ.ಎಸ್. ಯಡಪಡಿತ್ತಾಯ Read More »

ಕರಾವಳಿ

ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಸಪ್ಟೆಂಬರ್ 19 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ನಗರದ ಕದ್ರಿ ಶಿವಭಾಗ್ ಜಂಕ್ಷನ್ ಬಳಿ ಕೆಎ.19.ಎಂ.ಸಿ.-7080 ನಂಬರ್ ನ ಇನೋವಾ ಕಾರು ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಗಂಭೀರ ಸ್ವರೂಪದ ಗಾಯಗೊಂಡು ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅಪರಿಚಿತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಸಂಚಾರ ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 0824-2220850 ಸಂಪರ್ಕಿಸಲು ಪೊಲೀಸ್ ಉಪ ನಿರೀಕ್ಷಕರು, ಸಂಚಾರ ಪೂರ್ವ

ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ Read More »

ಕರಾವಳಿ

ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 2019-20ನೇ ಸಾಲಿನ ಅನುದಾನದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಎದುರುಗಡೆ ಇಂಟರ್‍ಲಾಕ್ ಅಳವಡಿಕೆ ಕಾಮಗಾರಿ ರೂ. 5 ಲಕ್ಷ, ಪಡುಬಿದ್ರಿ ಬಂಟರ ಸಮುದಾಯ ಭವನದ ಅಭಿವೃದ್ದಿಗಾಗಿ ರೂ. 5 ಲಕ್ಷ, ಮಂಗಳೂರು ತಾ| ಕುಪ್ಪೆಪದವು ಶಾಲೆಗೆ ಹೈಮಾಸ್ಕ್ ದೀಪದ ಅಳವಡಿಕೆ ಕಾಮಗಾರಿ ರೂ.1.00ಲಕ್ಷ, ಫರಂಗೀಪೇಟೆ ಸೇವಾಂಜಲಿ ಟ್ರಸ್ಟ್ ಬಳಿ ಹೈಮಾಸ್ಕ್ ದೀಪದ ಅಳವಡಿಕೆ ರೂ. 1 ಲಕ್ಷ,

ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ Read More »

ಕರಾವಳಿ
Scroll to Top