ತೈಲ ಸೋರಿಕೆ ನಿರ್ವಹಣೆ ➤ನಿರಂತರ ಎಚ್ಚರ ವಹಿಸಲು ಡಿಸಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ನವಮಂಗಳೂರು ಬಂದರಿಗೆ ವಿದೇಶಗಳಿಂದ ಸಾಕಷ್ಟು ತೈಲ ಹೊತ್ತ ನೌಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಯಾವುದೇ ರೀತಿಯ ತೈಲ ಸೋರಿಕೆಯಾದರೆ, ಅದರ ನಿರ್ವಹಣೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಿರಂತರವಾಗಿಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಅವರು ಮಂಗಳವಾರ ಕೋಸ್ಟ್ ಗಾರ್ಡ್ ವತಿಯಿಂದ ಪಣಂಬೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಮಾಲಿನ್ಯ ನಿಯಂತ್ರಣ ಕುರಿತು ರಾಜ್ಯ ಮಟ್ಟದ ಎರಡು ದಿನಗಳ ವಿಚಾರಸಂಕಿರಣ ಹಾಗೂ ದ.ಕ. ಜಿಲ್ಲಾ ತೈಲ ಸೋರಿಕೆ ವಿಪತ್ತು ನಿರ್ವಹಣಾ ಯೋಜನೆಯ ಪುಸ್ತಕ […]
ತೈಲ ಸೋರಿಕೆ ನಿರ್ವಹಣೆ ➤ನಿರಂತರ ಎಚ್ಚರ ವಹಿಸಲು ಡಿಸಿ ಸೂಚನೆ Read More »
ಕರಾವಳಿ



