ಮಕ್ಕಳ ಮೇಲೆ ಶೋಷಣೆ ಮತ್ತು ದೌರ್ಜನ್ಯ ಕಂಡುಬಂದಲ್ಲಿ ಈ ದೂರವಾಣಿ 1098 ಸಂಖ್ಯೆ ಗೆ ಕರೆ ಮಾಡಿ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಮಕ್ಕಳ ಶೋಷಣೆ ಮತ್ತು ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ (ಚೈಲ್ಡ್ ಲೈನ್) 1098 ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಈಗಾಗಲೇ ಈ ಬಗ್ಗೆ ಮಾಹಿತಿ ಫಲಕವನ್ನು ಅಳವಡಿಸಲಾಗಿದೆ. ಪೋಷಣೆ ಅಗತ್ಯವಿರುವ, ಬಾಲಕಾರ್ಮಿಕರು, ಬಾಲ್ಯ ವಿವಾಹಕ್ಕೆ ಒಳಗಾಗಬಹುದಾದ ಹಾಗೂ ಒಳಗಾದ, ಕಾಣೆಯಾದ, ಶಾಲೆಯಿಂದ ಹೊರಗುಳಿದ, ಮಾದಕ ವ್ಯಸನಕ್ಕೆ ಒಳಗಾದ, ಲೈಂಗಿಕ ಶೋಷಣೆಗೆ ಒಳಗಾದವರು ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು. ಮಕ್ಕಳ […]
ಮಕ್ಕಳ ಮೇಲೆ ಶೋಷಣೆ ಮತ್ತು ದೌರ್ಜನ್ಯ ಕಂಡುಬಂದಲ್ಲಿ ಈ ದೂರವಾಣಿ 1098 ಸಂಖ್ಯೆ ಗೆ ಕರೆ ಮಾಡಿ Read More »
ಕರಾವಳಿ


