2019-20ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೌಶಲ್ಯ ಅಭಿವೃದ್ಧಿ ತರಬೇತಿ ಮೇಳ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.2019-20ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ 800 ಹಾಸಿಗೆಯುಳ್ಳ ಎನ್.ಎ.ಬಿ.ಹೆಚ್ ಮಾನ್ಯತೆ ಪಡೆದಿರುವ ಆಸ್ಪತ್ರೆಗಳಲ್ಲಿ ಕನಿಷ್ಠ 75 ಶೇಕಡಾ ಹುದ್ದೆಗಳನ್ನು ಮೀಸಲಿರಿಸುವ ಭರವಸೆಯ ಮೇರೆಗೆ ಕೌಶಲ್ಯ ಅಬಿವೃದ್ದಿ ತರಬೇತಿ ಮೇಳವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10.30 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣ, ಪಿಡಬ್ಲ್ಯೂಡಿ ಕಟ್ಟಡ, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ. ಆಸಕ್ತ […]
2019-20ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೌಶಲ್ಯ ಅಭಿವೃದ್ಧಿ ತರಬೇತಿ ಮೇಳ Read More »
ಕರಾವಳಿ


