ರೆಂಜಿಲಾಡಿ 23ನೇ ವರ್ಷದ ಶ್ರೀ ಗಣೇಶೋತ್ಸವ
(ನ್ಯೂಸ್ ಕಡಬ) newskadaba.com ಕಡಬ, ಸಪ್ಟೆಂಬರ್.4.ರೆಂಜಿಲಾಡಿ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ಸೆ. 2ರಂದು 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಅಜೇಯ ಹೆಬ್ಬಾರ್ ಸುಲ್ಕೇರಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರಭಾತ, ಗಣಹೋಮ ನಡೆದು ಶ್ರೀ ಮಹಾಗಣಪತಿ ವಿಗ್ರಹದ ಪ್ರತಿಷ್ಠೆ, ನಡೆಯಿತು. ಬಳಿಕ ಅಪ್ಪೆಜಕ್ಕೆಲ್ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ನೂಜಿಬೈಲ್ ಶ್ರೀ ಧರ್ಮಛಾವಡಿ ಭಜನಾ ಕೂಟದಿಂದ ಭಜನಾ ಕಾರ್ಯಕ್ರಮ ನಡೆಯಿತು. ಮದ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. […]
ರೆಂಜಿಲಾಡಿ 23ನೇ ವರ್ಷದ ಶ್ರೀ ಗಣೇಶೋತ್ಸವ Read More »
ಕರಾವಳಿ






