Mangalore

ಕಡಬ:ಶ್ರೀ ಕೃಷ್ಣಾಷ್ಟಮಿಯ ಸಂಭ್ರಮಾಚರಣೆ ➤ ಇದರ ಪ್ರಯುಕ್ತ ಜರುಗಿದ ಅಟ್ಟಿ ಮಡಿಕೆ ಹೊಡೆಯುವ ಸೊಬಗನ್ನು ನೋಡಲು ಬಂದ ಜನ ಸಾಗರ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.26.ಆಗಸ್ಟ್.25.ರಂದು ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ  ಶ್ರೀ ಕೃಷ್ಣಾಷ್ಟಮಿಯ ಸಂಭ್ರಮಾಚರಣೆ ಆಚರಿಸಲಾಯಿತು. ಇದರ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಭಜನಾ ಕಾರ್ಯಕ್ರಮವನ್ನು ಏರರ್ಪಡಿಸಲಾಗಿತ್ತು. ಈ ಹಬ್ಬದ ಪ್ರಯುಕ್ತ ಅಟ್ಟಿ ಮಡಿಕೆ ಹೊಡೆಯುವ ಕಾರ್ಯಕ್ರಮವನ್ನು ಏರರ್ಪಡಿಸಲಾಗಿತ್ತು. ಬೇರೆ ಬೇರೆ ಊರಿನಿಂದ ಬಂದಂತಹ ವಿವಿಧ ತಂಡಗಳು ಈ ಒಂದು ಅಟ್ಟಿ ಮಡಿಕೆ ಹೊಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೆಲವು ತಂಡಗಳು ಈ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿವೆ. ಈ ಹಬ್ಬದ ವಿಶೇಷತೆಯನ್ನು ಜನರಿಗೆ ತಿಳಿಯ ಪಡಿಸುವ ಉದ್ದೇಶದಿಂದ […]

ಕಡಬ:ಶ್ರೀ ಕೃಷ್ಣಾಷ್ಟಮಿಯ ಸಂಭ್ರಮಾಚರಣೆ ➤ ಇದರ ಪ್ರಯುಕ್ತ ಜರುಗಿದ ಅಟ್ಟಿ ಮಡಿಕೆ ಹೊಡೆಯುವ ಸೊಬಗನ್ನು ನೋಡಲು ಬಂದ ಜನ ಸಾಗರ Read More »

ಕರಾವಳಿ

ಹಿರಿಯಡ್ಕ : ಮುಖಾಮುಖಿ ಡಿಕ್ಕಿಯಾದ ಕಾರು ಮತ್ತು ಬೈಕ್

(ನ್ಯೂಸ್ ಕಡಬ) newskadaba.com ಮನಿಪಾಲ, ಆಗಸ್ಟ್.24.ಇಂದು ಬೆಳಗ್ಗೆ ಮಣಿಪಾಲ-ಕಾರ್ಕಳ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಕಾರ್ಕಳದಿಂದ ಮಣಿಪಾಲಕ್ಕೆ ಬರುತ್ತಿದ್ದ ಬೈಕ್ ಗೆ ಮಣಿಪಾಲ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.   ಅತೀ ವೇಗದಲ್ಲಿದ್ದ ಕಾರು ಬ್ರೇಕ್ ಹಾಕಿದ ಪರಿಣಾಮ ಜಾರಿ ಒಂದಷ್ಟು ದೂರ ಸಾಗಿ ಎದುರಿನಿಂದ ಬಂದ ಪಲ್ಸರ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಬೈಲೂರಿನ ಬೈಕ್ ಸವಾರ ಮಣಿಪಾಲಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದ ಎನ್ನಲಾಗಿದೆ. ಬೈಕ್ ಸವಾರನನ್ನು

ಹಿರಿಯಡ್ಕ : ಮುಖಾಮುಖಿ ಡಿಕ್ಕಿಯಾದ ಕಾರು ಮತ್ತು ಬೈಕ್ Read More »

ಕರಾವಳಿ

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮುಲ್ಕಿ, ಆಗಸ್ಟ್.24. ಒಬ್ಬ ರಿಕ್ಷಾಚಾಲಕ ನವೀನ್ ಎಂಬಾತ   ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಳೆಯಂಗಡಿ ಕೊಪ್ಪಲ ಬಳಿ ನಡೆದಿದೆ. ಇದು ಆತ್ಮಹತ್ಯೆ ಶಂಕೆ ಎಂದು ವ್ಯಕ್ತವಾಗಿದೆ.ಮೃತಪಟ್ಟ ವ್ಯಕ್ತಿಯು  ಕೊಳುವೈಲು ನಿವಾಸಿ ನವೀನ್ ಕರ್ಕಡ (44) ಎಂಬ ನಿವಾಸಿ ಎಂದು ಗುರುತಿಸಲಾಗಿದೆ. ಇವರು ಹಳೆಯಂಗಡಿಯಲ್ಲಿ ರಿಕ್ಷಾ ಚಾಲನಾ ವೃತ್ತಿಯನ್ನು ನಡೆಸಿಕೊಂಡಿದ್ದರು. ಐದು ವರ್ಷಗಳ ಹಿಂದೆ ಇವರ ಪತ್ನಿ ಮೃತಪಟ್ಟಿದ್ದರು.ನವೀನ್ ಅವರು ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇವರಿಗೆ ಇಬ್ಬರು

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ Read More »

ಕರಾವಳಿ

ಪರಿಸರ ಮಾಲಿನ್ಯತಡೆಗಟ್ಟಲುಯುವಜನತೆ ಶಿಕ್ಷಣ ಸಂಸ್ಥೆಗಳ ಜೊತೆಗೆ ಸಂಶೋದನೆಯಲ್ಲಿಕೈಜೋಡಿಸಬೇಕು ➤ ಡಾ. ಎನ್ ವಿನಯ ಹೆಗ್ಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಪರಿಸರ ಮಾಲಿನ್ಯ ಇಂದಿನ ಸಮಯದಲ್ಲಿ ಮಾನವಜನಾಂಗಎದುರಿಸುತ್ತಿರುವಅತಿದೊಡ್ಡ ಸಮಸ್ಯೆಯಾಗಿದೆ. ಇದನ್ನುತಡೆಗಟ್ಟಲು ಇಂದಿನ ಯುವಜನತೆ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಶೋಧನೆಯಲ್ಲಿ ಕೈಜೋಡಿಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕು, ಇಲ್ಲವೆಂದಾದಲ್ಲಿ ಮುಂದಿನ 50ರಿಂದ60 ವರ್ಷಗಳ ಅವಧಿಯಲ್ಲಿ ಮಾನವಜನಾಂಗ ಭೀಕರ ಪರಿಣಾಮವನ್ನುಎದುರಿಸಬೇಕಾಗಬಹುದುಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಎನ್ ವಿನಯ್ ಹೆಗ್ಡೆ ತಿಳಿಸಿದರು. ಅವರುಎನ್‍ಐಟಿಕೆಯಕೆಮಿಕಲ್‍ಇಂಜಿನಿಯರಿಂಗ್ ವಿಭಾಗವು, ವಿದ್ಯಾಸಂಸ್ಥೆಯ ವಜ್ರ ಮಹೋತ್ಸವದ ಅಂಗವಾಗಿ ‘ಪರಿಸರಮಾಲಿನ್ಯತಡೆಗಟ್ಟುವಿಕೆ ಹಾಗೂ ನಿಯಂತ್ರಣ : ಭವಿಷ್ಯದದೃಷ್ಟಿಕೋನ’ ಎಂಬ ವಿಷಯದ ಬಗ್ಗೆ ಭಾರತ ಸರಕಾರದಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ,

ಪರಿಸರ ಮಾಲಿನ್ಯತಡೆಗಟ್ಟಲುಯುವಜನತೆ ಶಿಕ್ಷಣ ಸಂಸ್ಥೆಗಳ ಜೊತೆಗೆ ಸಂಶೋದನೆಯಲ್ಲಿಕೈಜೋಡಿಸಬೇಕು ➤ ಡಾ. ಎನ್ ವಿನಯ ಹೆಗ್ಡೆ Read More »

ಕರಾವಳಿ

ಮೊಸರು ಕುಡಿಕೆ ನಡೆಯುವ ಸಂಧರ್ಭಗಳಲ್ಲಿ ಎಲ್ಲಾ ಮದ್ಯದಂಗಡಿಗಳು ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 23 ರಿಂದ ಸಪ್ಟೆಂಬರ್ 1 ರವರೆಗೆ ವಿವಿಧ ಕಡೆಗಳಲ್ಲಿ ಮೊಸರು ಕುಡಿಕೆ ಮೆರವಣಿಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಸಮಯ ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು

ಮೊಸರು ಕುಡಿಕೆ ನಡೆಯುವ ಸಂಧರ್ಭಗಳಲ್ಲಿ ಎಲ್ಲಾ ಮದ್ಯದಂಗಡಿಗಳು ಬಂದ್ Read More »

ಕರಾವಳಿ

ಭಾರತೀಯ ಜನತಾ ಪಕ್ಷದ ಹಿರಿಯ ಧುರೀಣ ಮತ್ತು ಮಾಜೀ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಧಿವಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.24.66 ವರ್ಷ ಪ್ರಾಯದ ಭಾರತೀಯ ಜನತಾ ಪಕ್ಷದ ಹಿರಿಯ ಧುರೀಣ ಮತ್ತು ಮಾಜೀ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.ಇವರ ಸಾವು ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಜನತಾ ಪಕ್ಷದ ಹಿರಿಯ ನಾಯಕ  ಅರುಣ್ ಜೇಟ್ಲಿ. ಉಸಿರಾಟ ದ ಸಮಸ್ಯೆ ಮತ್ತು ವಿಶ್ರಾಂತಿಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಗಸ್ಟ್ 9ರಂದು ನಗರದ ಏಮ್ಸ್ ಆಸ್ಪತ್ರೆಗೆ ಸಚಿವ ಅರುಣ್ ಜೇಟ್ಲಿ ದಾಖಲಿಸಲಾಗಿತ್ತು.ಆಸ್ಪತ್ರೆಗೆ ದಾಖಲುಗೊಂಡ ಬಳಿಕ ಜೇಟ್ಲಿ ಅವರ ಆರೋಗ್ಯ

ಭಾರತೀಯ ಜನತಾ ಪಕ್ಷದ ಹಿರಿಯ ಧುರೀಣ ಮತ್ತು ಮಾಜೀ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಧಿವಶ Read More »

ಕರಾವಳಿ

ದೇಶದೆಲ್ಲೆಡೆ ಸಂವಿಧಾನ ದಿವಸವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ, ➤ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಭಾಷಣ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ದೇಶದೆಲ್ಲೆಡೆ ಸಂವಿಧಾನ ದಿವಸವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಯೋಜಿಸಲಾಗಿದೆ. ಭಾಷಣ ಸ್ಪರ್ಧೆಯು ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಇರಲಿದ್ದು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಿದ್ದು ಅವುಗಳ ವಿವರಗಳು ಇಂತಿವೆ. ಜಿಲ್ಲಾ ಮಟ್ಟ ಪ್ರಥಮ ಬಹುಮಾನ ರೂ 5000/, ದ್ವಿತೀಯ ಬಹುಮಾನ ರೂ 2000/, ತೃತೀಯ ಬಹುಮಾನ ರೂ

ದೇಶದೆಲ್ಲೆಡೆ ಸಂವಿಧಾನ ದಿವಸವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ, ➤ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಭಾಷಣ ಸ್ಪರ್ಧೆ Read More »

ಕರಾವಳಿ

ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ ➤ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ 2018-19ನೇ ಸಾಲಿಗೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಆಸಕ್ತ ಯುವಕ –ಯುವತಿ ಮಂಡಳಗಳು ಅರ್ಜಿ ಸಲ್ಲಿಸಬಹುದಾಗಿದೆ. ಯುವ ಮಂಡಳಗಳು ಜಿಲ್ಲಾ ನೊಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿದ್ದು ಹಾಗೂ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. ಕಳೆದ ಸಾಲಿನಲ್ಲಿ 2018-19ರಲ್ಲಿ ಗ್ರಾಮದ ಅಭಿವೃದ್ದಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರಬೇಕು. (ಸಾಕ್ಷಾರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ, ಕ್ರೀಡೆ,

ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ ➤ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ➤ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಬಿ.ಎ ಬಾವಾ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಆಗಸ್ಟ್ 24 ರಂದು ರಾತ್ರಿ 9.15 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ವಾಸ್ತವ್ಯ. ಆಗಸ್ಟ್ 25 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ಪುರಭವನದ ಸಭಾಂಗಣದಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9.55 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ➤ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ Read More »

ಕರಾವಳಿ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ➤ ಮಹಿಳೆಯರಿಗೆ ಉದ್ಯಮಶೀಲ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಮಹಿಳೆಯರಿಗೆ ವಿವಿಧ ವೃತ್ತಿಗಳ ಬಗ್ಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಬಗ್ಗೆ ತರಬೇತಿ ನೀಡುವ ಮೂಲಕ ಮಹಿಳೆಯರ ಆರ್ಥಿಕ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ತರಬೇತಿ ಕಾರ್ಯಕ್ರಮದಡಿ ವಿವಿಧ ವೃತ್ತಿ ತರಬೇತಿಗಳನ್ನು ನೀಡಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಅಕ್ರಿಡೇಶನ್ ಪಡೆದಿರುವ ಸಂಸ್ಥೆಗಳಿಂದ ಆಗಸ್ಟ್ 30 ರೊಳಗೆ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಲ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ➤ ಮಹಿಳೆಯರಿಗೆ ಉದ್ಯಮಶೀಲ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top