ಸಮೂಹ ಮಾಧ್ಯಮ ಸರ್ಟಿಫಿಕೇಟ್ಕೋರ್ಸ್ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕಾವೂರು, ಆಗಸ್ಟ್.22.ಕಾವೂರಿನ ಸರಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಮಹಿಳಾ ಅಧ್ಯಯನ ಕೇಂದ್ರ ಸಮೂಹ ಮಾಧ್ಯಮಕುರಿತು ಸರ್ಟಿಫಿಕೇಟ್‍ಕೋರ್ಸ್ ಮತ್ತು ಗೆಳತಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗಾಗಿ ಆಪ್ತ ಸಲಹಾ ಕೇಂದ್ರ ಸೋಮವಾರಉದ್ಫಾಟನೆಗೊಂಡಿತು. ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿ, ಸರಕಾರಿಕಾಲೇಜಿನಲ್ಲಿ ಆಪ್ತ ಸಲಹಾ ಕೇಂದ್ರ, ಅಧ್ಯಯನ ಕೇಂದ್ರ ಮತ್ತು ಸಮೂಹ ಮಾಧ್ಯಮಕೋರ್ಸ್ ಆರಂಬಿಸಿರುವುದು ಶ್ಲಾಘನೀಯ ಇಂದುಇಂತಹ ಆಪ್ತ ಸಲಹಾ ಕೇಂದ್ರಗಳ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರದೊರಕುವಂತಾಗಲಿ ಎಂದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಅಧ್ಯಕ್ಷ ಶ್ರೀ ಶ್ರೀನಿವಾಸ್‍ಇಂದಾಜೆ ಮಾತನಾಡಿ, […]
ಸಮೂಹ ಮಾಧ್ಯಮ ಸರ್ಟಿಫಿಕೇಟ್ಕೋರ್ಸ್ ಉದ್ಘಾಟನೆ Read More »
ಕರಾವಳಿ


