Mangalore

ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ ➤ ಅಂತರಾಷ್ಟ್ರೀಯ ಕಾನ್ಫರೆನ್ಸ್ ಅಬ್ ಸೃಕ್ಟ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಕಾಲೇಜ್ ಆಫ್ ಮ್ಯಾನೇಜ್‍ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ, ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ, ಇನ್ಸ್ಟಿಟ್ಯೂಟ್ ಆಫ್ ಪ್ರೊಡಕ್ಟಿವಿಟಿ ಅಂಡ್ ಅಕಾಡೆಮಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಕಾನ್ಫರೆನ್ಸ್ ನಗರದ ಹೋಟೆಲ್ ಶ್ರೀನಿವಾಸ್‍ನಲ್ಲಿ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ ರಾಘವೇಂದ್ರರಾವ್ ಉದ್ಘಾಟಿಸಿ ಮಾತನಾಡಿ, ತರಗತಿ ಮತ್ತು ಅನುಭವಗಳಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ವೇಗವಾಗಿ ಪಡೆಯುತ್ತಾರೆ ಇಂಟರ್ನ್ಶಿಪ್ ಮತ್ತು ಅಭ್ಯಾಸಗಳು ವಿದ್ಯಾರ್ಥಿಗಳನ್ನು ವೃತ್ತಿ ರಂಗದಲ್ಲಿ ಮಿಂಚಲು ಅಪಾರ ಅವಕಾಶಗಳನ್ನು ನೀಡುತ್ತದೆ ಎಂದರು.ತುಮಕೂರು […]

ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ ➤ ಅಂತರಾಷ್ಟ್ರೀಯ ಕಾನ್ಫರೆನ್ಸ್ ಅಬ್ ಸೃಕ್ಟ ಬಿಡುಗಡೆ Read More »

ಕರಾವಳಿ

ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು,  ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಮತ್ತು ಕೃಷಿ ಉತ್ಪನ್ನಗಳು ಪೋಲಾಗುವುದನ್ನು ತಡೆಯಲು ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. CFTRI/ IIMR /ICRISAT /NIFTEM/ DFRL ಸಂಸ್ಥೆಗಳ ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ ಯಂತ್ರೋಪಕರಣಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.

ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಇಂದು ಸದ್ಭಾವನಾ ದಿನ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಸೌಹಾರ್ದತೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿ ವರ್ಷ ಆಗಸ್ಟ್ 20 ರಂದು ಅಂದರೆ ಇಂದು “ಸದ್ಭಾವನಾ ದಿನ” ಆಚರಿಸಲಾಗುತ್ತದೆ. ಆದುದರಿಂದ ಈ ಬಾರಿಯು  ಸದ್ಭಾವನಾ ದಿನವನ್ನು ಆಚರಿಸಲು ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ಮತ್ತು ಯೂತ್ ಅಸೋಸಿಯೇಷನ್ ಸಹಕಾರದೊಂದಿಗೆ ರಾಜ್ಯದ ವಿಭಾಗ, ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿ ಸದ್ಭಾವನಾ ದಿನವನ್ನು ಆಚರಿಸುವುದರೊಂದಿಗೆ ಪ್ರತಿಜ್ಞೆಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ

ಇಂದು ಸದ್ಭಾವನಾ ದಿನ ಆಚರಣೆ Read More »

ಕರಾವಳಿ

ನೆರೆಯಿಂದ ಮನೆ ಹಾನಿಯಾದ ಸಿಬ್ಬಂದಿಗೆ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಗೃಹರಕ್ಷಕದಳ ಬೆಳ್ತಂಗಡಿ ಘಟಕದ ಗೃಹರಕ್ಷಕದಳ ಸಿಬ್ಬಂದಿ ಧರ್ಮಸ್ಥಳ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾಕ್ಷ ಎಂಬವರು ಹೊಸದಾಗಿ ನಿರ್ಮಿಸಿರುವ ಮನೆ ಭಾರೀ ಮಳೆಯಿಂದಾಗಿ ನೆರೆ ಬಂದ ಹಿನ್ನೆಲೆಯಲ್ಲಿ ಭಾಗಶ: ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 8 ರಂದು ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಠರಾದ ಡಾ. ಮುರಲೀ ಮೋಹನ್ ಚೂಂತಾರು ಹಾಗೂ ಉಪ ಸಮಾದೇಷ್ಠರಾದ ರಮೇಶ್ ರವರು ಭೇಟಿ ನೀಡಿ ಜಿಲ್ಲಾ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ

ನೆರೆಯಿಂದ ಮನೆ ಹಾನಿಯಾದ ಸಿಬ್ಬಂದಿಗೆ ಸಹಾಯ ಹಸ್ತ Read More »

ಕರಾವಳಿ

2019-20ನೇ ಸಾಲಿನ ದ. ಕ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.2019-20ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿಯಲ್ಲಿ ಶೇಡ್‍ನೆಟ್ ಮನೆ ನಿರ್ಮಿಸಲು ದ್ವಿಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ. ಸಪ್ಟೆಂಬರ್ 17 ಟೆಂಡರ್ ಸಲ್ಲಿಸಲು ಕೊನೆಯ ದಿನ. ಆಸಕ್ತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ರಾಜ್ಯವಲಯ, ಬೆಂದೂರು ಕ್ರಾಸ್, ಮಂಗಳೂರು ಇಲ್ಲಿ ಸಂಪರ್ಕಿಸಬೇಕು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8277806372, 9663247367 ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು

2019-20ನೇ ಸಾಲಿನ ದ. ಕ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿ➤ಟೆಂಡರ್ ಆಹ್ವಾನ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ನೀಡಲು ಇಚ್ಛಿಸುವರಿಂದ ಅರ್ಜಿ ಆಹ್ವಾನಿಸಲಾಗಿದೆ. ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ( 125 ವಿದ್ಯಾರ್ಥಿಗಳ ಸಾಮಥ್ರ್ಯ) ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಗಳೂರು ( 119 ವಿದ್ಯಾರ್ಥಿಗಳ ಸಾಮಥ್ರ್ಯ) ಇವುಗಳನ್ನು ನಡೆಸಲು ಮಂಗಳೂರು ನಗರ ವ್ಯಾಪ್ತಿಯೊಳಗೆ ಬಾಡಿಗೆಗೆ ಕಟ್ಟಡ ಬೇಕಾಗಿರುತ್ತದೆ. ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಛಿಸುವವರು ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ Read More »

ಕರಾವಳಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ 6 ತಿಂಗಳ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2019-20ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಆರು ತಿಂಗಳ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಹಾಗೂ ಜಾನಪದ ಕಲಾಪ್ರಕಾರಗಳಲ್ಲಿ  ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.ಈ ಶಿಬಿರದಲ್ಲಿ ವಿಶೇಷ ಘಟಕ ಯೋಜನೆಯಡಿ 20 ಜನ ಹಾಗೂ ಗಿರಿಜನ ಉಪಯೋಜನೆಯಡಿ 08

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ 6 ತಿಂಗಳ ತರಬೇತಿ ಕಾರ್ಯಗಾರ Read More »

ಕರಾವಳಿ

ಬರ ಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಪುತ್ತೂರು ಮತ್ತು ಸುಳ್ಯ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ. ಈ ಬರಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ತೆರೆಯುವಂತೆ ಮಾನ್ಯ ಉಚ್ಚ ನ್ಯಾಯಾಲಯ, ಕರ್ನಾಟಕ ಆದೇಶಿಸಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಗೋಶಾಲೆಯನ್ನು ತೆರೆಯಲಾಗಿರುತ್ತದೆ. ಈ ಗೋಶಾಲೆಗಳಿಗೆ ಬರುವಂತಹ ಜಾನುವಾರುಗಳಿಗೆ ಪ್ರತಿ ದಿನ 5 ಕೆ.ಜಿ ಒಣ ಮೇವು ಅಥವಾ 18 ಕೆ.ಜಿ ಹಸಿರು ಮೇವು ಮತ್ತು

ಬರ ಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ಆರಂಭ Read More »

ಕರಾವಳಿ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿ ➤ ವಿವಿಧ ರೀತಿಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿ ➤ ವಿವಿಧ ರೀತಿಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.20.ಬಾಲ್ತಿಲ ಗ್ರಾಮ, ಕಡಬ ತಾಲೂಕಿನ ನಿವಾಸಿ, ಸದಾಶಿವ (ಪ್ರಾಯ 28 ವರ್ಷ) ಎಂಬವರು ಮಂಗಳೂರಿನ ಕಂಕನಾಡಿ ರೈಲ್ವೇ ಸ್ಟೇಷನ್‍ನಲ್ಲಿ ವಾಟರಿಷ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಆಗಸ್ಟ್ 16 ರಂದು ರಾತ್ರಿ 9.30 ಗಂಟೆಗೆ ತನ್ನ ರೂಮಿನಿಂದ ಕೆಲಸಕ್ಕೆಂದು ತೆರಳಿ, ಕರ್ತವ್ಯಕ್ಕೂ ಹೋಗದೇ ಕಾಣೆಯಾಗಿರುತ್ತಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.11 ಇಂಚು, ಗೋದಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಸಾಧಾರಣ ಮೀಸೆ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ
Scroll to Top