ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದೊಂದಿಗೆ ➤ ವಿಶೇಷ ಉಪನ್ಯಾಸ ಮಾಲೆ ಕಾಯಾಗಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2007ರಿಂದ ವಿವಿಧ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಪ್ರಸಕ್ತ ವರ್ಷ “Basic principles and Applications of Geoinformatics” ವಿಷಯದ ಮೇಲೆ 2019 ರ ಆಗಸ್ಟ್ 27 ರಿಂದ 29ರವರೆಗೆ 3 ದಿನಗಳ ವಿಶೇಷ ಉಪನ್ಯಾಸ ಮಾಲೆ ಕಾರ್ಯಾಗಾರವನ್ನು ಇಸ್ರೋ ಸಂಸ್ಥೆಯ ಪ್ರಾದೇಶಿಕ ಕೇಂದ್ರವಾದ Regional Remote Sensing Center- south ಸಂಸ್ಥೆಯ ಸಹಯೋಗದೊಂದಿಗೆ […]
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದೊಂದಿಗೆ ➤ ವಿಶೇಷ ಉಪನ್ಯಾಸ ಮಾಲೆ ಕಾಯಾಗಾರ Read More »
ಕರಾವಳಿ





