ತೋಟಗಾರಿಕೆ ಇಲಾಖೆ ದ.ಕ ಜಿಲ್ಲೆ,ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14.ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರದವತಿಯಿಂದ ಆಗಸ್ಟ್ 8 ರಂದು ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಕಚೇರಿ ಸಹಾಯಕರು, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಮಂಗಳೂರು ಪ್ರವೀಣ ಕೆ, ರವರು ಗಿಡಕ್ಕೆ ನೀರು ಹಾಕುವ ಮೂಲಕ ತರಬೇತಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಮಹಾವಿದ್ಯಾಲಯ, […]





