ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಸಣ್ಣ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವ ಕಾರಣದಿಂದಾಗಿ ಅವರ ಜೊತೆಯಲ್ಲಿದ್ದು ಪಾಲನೆ ಪೋಷಣೆ ಮಾಡುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಂದ ಡೆಂಗ್ಯೂ ಜಾಗೃತಿ ಮೂಡಿಸುವ ಕಾರ್ಯ ಸುಲಭವಾಗುತ್ತದೆ. ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗಳೂರು ನಗರದ ಅಂಗನವಾಡಿಗಳಿಗೆ ಸೊಳ್ಳೆ ಪರದೆಗಳ ವಿತರಣೆ ಮತ್ತು ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಇವರು ಅಂಗನವಾಡಿ ಕಾರ್ಯಕರ್ತೆಯರಲ್ಲಿ ಧನಾತ್ಮಕ ಶಕ್ತಿ ತುಂಬಿರುವುದರಿಂದ […]
ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣಾ ಕಾರ್ಯಕ್ರಮ Read More »
ಕರಾವಳಿ



