ಪ್ರತಿಪಕ್ಷಗಳ ಯಾವುದೇ ಆಮಿಷಕ್ಕೆ ಒಳಗಾಗದಂತೆ ಸೂಚನೆ ➤ಬಿಎಸ್ ವೈ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.29.ಭಾನುವಾರ ಸಂಜೆ ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಸದನದಲ್ಲಿ ಬಹುಮತ ಸಾಬೀತು ವೇಳೆ ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಪರ ಮತ ಚಲಾಯಿಸುವಂತೆ ನೂತನ ಶಾಸಕರಿಗೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಆಮಿಷಗಳಿಗೆ ಬಲಿಯಾಗಬೇಡಿ ಎಂದು ತಾಕೀತು ಮಾಡಿದ್ದಾರೆ. ಸೋಮವಾರ ಅಧಿವೇಶನದಲ್ಲಿ ಶಾಸಕರು ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನ ಸಂವಿಧಾನಬಾಹಿರ. ಆದರೆ ಸದ್ಯದಮಟ್ಟಿಗೆ ನಮಗೆ […]
ಪ್ರತಿಪಕ್ಷಗಳ ಯಾವುದೇ ಆಮಿಷಕ್ಕೆ ಒಳಗಾಗದಂತೆ ಸೂಚನೆ ➤ಬಿಎಸ್ ವೈ Read More »
ಕರ್ನಾಟಕ


