ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಪ್ಟೆಂಬರ್ 5 ರೊಳಗೆ ಅರ್ಜಿಯನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು 575002 ಇವರಿಗೆ ತಲುಪುವಂತೆ ಕಳುಹಿಸಬೇಕು. 60% ಗಿಂತ ಅಧಿಕ ಅಂಕಗಳನ್ನು (2018-19) ಗಳಿಸಿದ್ದ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ […]
ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ Read More »
ಕರಾವಳಿ

