ಪಿಲಿಕುಳದಲ್ಲಿ ವನಮಹೋತ್ಸವ ಆಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜುಲೈ 23 ರಂದು ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಕಮೀಷನರ್ ಡಾ. ಎನ್.ಜಿ. ಮೋಹನ್ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೈಂಟ್ ರೇಮೆಂಡ್ಸ್ ಕಾಲೇಜು ವಾಂಣಜೂರು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾವೂರು ಇಲ್ಲಿನ ಎನ್.ಎಸ್.ಎಸ್. ಸ್ವಯಂಸೇವಕರು ಹಾಗೂ ಶುಭೋಧಯ ವಿದ್ಯಾಲಯ ವಾಮಂಜೂರು ಇಲ್ಲಿನ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂಸೇವಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಬಳಿಕ ನಡೆದ […]
ಪಿಲಿಕುಳದಲ್ಲಿ ವನಮಹೋತ್ಸವ ಆಚರಣೆ Read More »
ಕರಾವಳಿ



